ಪ್ರತಿಪಕ್ಷಗಳ ಒಗ್ಗಟ್ಟು ಮುರಿಯುವುದೇ ಎಎಪಿಯ ಏಕೈಕ ಉದ್ದೇಶ: ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕ ಅಜಯ ಮಾಕನ್ ವಾಗ್ದಾಳಿ
ನವದೆಹಲಿ : ಆಮ್ ಆದ್ಮಿ ಪಕ್ಷ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರತಿಪಕ್ಷಗಳ ಏಕತೆಯನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಭಾನುವಾರ ಆರೋಪಿಸಿದ್ದಾರೆ. ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಒಂದು ಕಡೆ, ಎಎಪಿ ಪಕ್ಷದವರು ಕಾಂಗ್ರೆಸ್ ಬೆಂಬಲವನ್ನು ಬಯಸುತ್ತಿದ್ದಾರೆ; ಮತ್ತೊಂದೆಡೆ, ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದ್ದಾರೆ. ಈ ಮೂಲಕ ಅವರು … Continued