ಪಾಟ್ನಾದಲ್ಲಿ ನಡೆಯುವ ಮಹತ್ವದ ಪ್ರತಿಪಕ್ಷಗಳ ಸಭೆಗೆ ಒಂದು ದಿನ ಮೊದಲು ಕಾಂಗ್ರೆಸ್‌ಗೆ ಎಎಪಿ ಎಚ್ಚರಿಕೆ
ನವದೆಹಲಿ: ದೆಹಲಿಯ ಆಡಳಿತಾತ್ಮಕ ಸೇವೆಗಳನ್ನು ಮರುರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ತನ್ನ ಪಕ್ಷದ ಅಭಿಯಾನವನ್ನು ಬೆಂಬಲಿಸದಿದ್ದರೆ ಶುಕ್ರವಾರ (ಜೂನ್ ೨೩ರ) ಪ್ರಮುಖ ಪ್ರತಿಪಕ್ಷಗಳ ಸಭೆಯನ್ನು ಗೈರಾಗುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಎಚ್ಚರಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ ಎಂದು ವರದಿಯೊಂದು ತಿಳಿಸಿದೆ. ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ಈ ಸಭೆಯು 2024 … Continued