ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್-ಆರತಿ ದಂಪತಿಯ 20 ವರ್ಷಗಳ ದಾಂಪತ್ಯದಲ್ಲಿ ಬಿರುಕು..?!
ನವದೆಹಲಿ: 20 ವರ್ಷಗಳ ದಾಂಪತ್ಯ ಜೀವನದ ನಂತರ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಅವರ ಪತ್ನಿ ಆರತಿ ಅಹ್ಲಾವತ್ ಅವರು ಬೇರೆಯಾಗುತ್ತಿದ್ದಾರೆ ಎಂಬ ವದಂತಿಗಳು ಹರಡಿವೆ. 2004ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿ ಹಲವು ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸವಿದ್ದು, ಇದೀಗ ಅವರಿಬ್ಬರ ವಿಚ್ಛೇದನದ ಕುರಿತು ಚರ್ಚೆ ನಡೆಯುತ್ತಿದೆ. ದಂಪತಿಗೆ ಇಬ್ಬರು ಗಂಡು … Continued