ಕಾಂಗ್ರೆಸ್‌ನಲ್ಲಿ ಬೆಳವಣಿಗೆ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ರಾಜಕೀಯ ಬೆಳವಣಿಗೆ ನಡೆದಿದ್ದು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿಯೂ ಆಗಿರುವ ಅಬ್ದುಲ್‌ ಜಬ್ಬಾರ್‌ (MLC Abdul Jabbar) ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ದಾವಣೆಗೆರೆ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಹಾಗೂ ಆಂತರಿಕ ಬೆಳವಣಿಗೆಗಳ ಕುರಿತಾದ … Continued