ಸಿಜೆಪಿ ಪ್ರತಿಭಟನೆಗೂ ಮುನ್ನ ವಿಮಾನದಲ್ಲೇ ಅಭಿಜೀತ ದೀಪ್ಕೆ, ಸೌರವ ದಾಸ್, ಆಶುತೋಷ ರಾಂಕಾ ವಶಕ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ಶನಿವಾರ ದೆಹಲಿಯಲ್ಲಿ ವಿಮಾನದಿಂದ ಇಳಿಯುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿ ಸಂಘಟನೆಯ ಪ್ರತಿಭಟನೆಗೂ ಮುನ್ನ ಈ ಬೆಳವಣಿಗೆ ನಡೆದಿದೆ. ದೀಪ್ಕೆ ಅವರ … Continued

ಸರ್ಕಾರಿ ಶಾಲೆಗೆ ಅನುಮತಿ ಇಲ್ಲದೆ ಪ್ರವೇಶ: ಸಿಜೆಪಿ ಸಂಚಾಲಕ ಅಭಿಜೀತ ದಿಪ್ಕೆ ವಿರುದ್ಧ ಎಫ್‌ಐಆರ್

 ಲಾತೂರ್:  ಅನುಮತಿ ಇಲ್ಲದೆ ಸರ್ಕಾರಿ ಶಾಲೆ ಪ್ರವೇಶಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದರ ಜೊತೆಗೆ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಚಾಲಕ ಅಭಿಜೀತ ದಿಪ್ಕೆ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾತೂರ್ ಜಿಲ್ಲೆಯ ಔಸಾ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪರಿಷತ್ ಉರ್ದು ಶಾಲೆಯ ಶಿಕ್ಷಕಿ ಸಯ್ಯದ್ ಶಮ್ಶದ್‌ಬಾನೋ … Continued

ಅಭಿಜೀತ್ ದೀಪ್ಕೆಗೆ ಟೈಫಾಯ್ಡ್ ; ಆದ್ರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಲ್ಲ ಎಂದ ಸಿಜೆಪಿ ಸಂಸ್ಥಾಪಕ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮಗೆ ಟೈಫಾಯ್ಡ್ ಸೋಂಕು ತಗುಲಿರುವುದಾಗಿ ಶನಿವಾರ ಮಾಹಿತಿ ನೀಡಿದ್ದಾರೆ. ಆದರೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, … Continued