ಇವಿಎಂ ಹೇಗೆ ತಿರುಚಬಹುದು ಎಂಬುದನ್ನು ತೋರಿಸಿ : ಒಮರ್ ಅಬ್ದುಲ್ಲಾ ನಂತರ ಕಾಂಗ್ರೆಸ್ ನಿಲುವು ಪ್ರಶ್ನಿಸಿದ ಟಿಎಂಸಿ
ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ಕಾಂಗ್ರೆಸ್ ನೇತೃತ್ವದ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಕಸದ ಬುಟ್ಟಿಗೆ ಹಾಕಿರುವ ಬೆನ್ನಲ್ಲೇ ಮತ್ತೊಂದು ಪ್ರಮುಖ ವಿಪಕ್ಷವು ಇವಿಎಂ ಸುತ್ತಲಿನ ಕಾಂಗ್ರೆಸ್ ಪ್ರಶ್ನೆಗಳನ್ನು ತಳ್ಳಿಹಾಕಿದೆ. ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ತಿರುಚುವ ಬಗ್ಗೆ ಯಾವುದೇ ಪುರಾವೆ ಇದ್ದರೆ ಅದನ್ನು ಚುನಾವಣಾ ಆಯೋಗಕ್ಕೆ ತೋರಿಸಬೇಕು ಎಂದು ತೃಣಮೂಲ ಕಾಂಗ್ರೆಸ್ … Continued