ಮಳೆ..ಮಳೆ..ಮತ್ತೆ ಭಾರಿ ಮಳೆ…| ಆಗಸ್ಟ್ – ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ…!
ನವದೆಹಲಿ : ಭಾರತ ಹವಾಮಾನ ಇಲಾಖೆ(IMD)ಯು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆಗಸ್ಟ್ ಅಂತ್ಯದ ವೇಳೆಗೆ ಅನುಕೂಲಕರವಾದ ಲಾ ನಿನಾ ಪರಿಸ್ಥಿತಿಗಳು ಅಭಿವೃದ್ಧಿಗೊಳ್ಳುವ ಬಲವಾದ ಸಾಧ್ಯತೆ ಇದ್ದು, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ದೇಶಾದ್ಯಂತ ಮಳೆಯು ದೀರ್ಘಾವಧಿಯ ಸರಾಸರಿ 422.8 ಮಿಮೀ ಮಳೆ(ವಾಡಿಕೆ ಮಳೆ)ಯ 106 ರಷ್ಟು … Continued