ಸೆಪ್ಟೆಂಬರ್ ತಿಂಗಳಲ್ಲಿ ವಿಪರೀತ ಮಳೆ ; ಪ್ರವಾಹ, ಭೂ ಕುಸಿತಗಳು ಸಂಭವಿಸುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ನವದೆಹಲಿ : ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಭಾರೀ ಮಳೆಯಿಂದಾಗಿ ಹಲವಾರು ವಿಪತ್ತುಗಳು ಸಂಭವಿಸಿದ್ದು, ಸೆಪ್ಟೆಂಬರ್ ತಿಂಗಳಲ್ಲಿಯೂ ಭಾರತದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತದಂತಹ ಅವಘಡಗಳು ಹಲವೆಡೆ ಸಂಭವಿಸಲಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸರಾಸರಿಯಾಗಿ 167.9 … Continued