ಶೀಘ್ರದಲ್ಲೇ ಪಿಒಕೆ ಭಾರತಕ್ಕೆ ವಾಪಸ್ : 370ನೇ ವಿಧಿ ರದ್ದತಿಗೆ ಮುಕ್ತಕಂಠದಿಂದ ಶ್ಲಾಘಿಸಿದ ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥ
ಶ್ರೀನಗರ: ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥರಾದ ಉಮರ್ ಅಹ್ಮದ್ ಇಲ್ಯಾಸಿ ಅವರು ಶುಕ್ರವಾರ ಕಾಶ್ಮೀರಕ್ಕೆ ಭೇಟಿ ನೀಡಿದ ವೇಳೆ ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ಮಾಡಿದ್ದನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಲ್ಲದೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಶೀಘ್ರದಲ್ಲೇ ಭಾರತಕ್ಕೆ ಸೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “370ನೇ … Continued