ಆಧುನಿಕತೆಯ ಪ್ರಭಾವದಲ್ಲಿ ಭಾರತೀಯ ಪರಂಪರೆ-ಸಂಸ್ಕೃತಿ ಮರೆಯಾಗುತ್ತಿರುವುದು ಕಳವಳಕಾರಿ: ಗಂಗಾಧರ ಕೊಳಗಿ

ಶಿರಸಿ: ಆಧುನಿಕ ಜೀವನಶೈಲಿಯ ಪ್ರಭಾವದಿಂದ ಭಾರತೀಯತೆಯ ಮೂಲ ಪರಂಪರೆ ಹಾಗೂ ಸಾಂಸ್ಕೃತಿಕ ಮೌಲ್ಯಗಳು ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಾಹಿತಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾಧ್ಯಕ್ಷ ಗಂಗಾಧರ ಕೊಳಗಿ ಆತಂಕ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಯಡಹಳ್ಳಿಯಲ್ಲಿ ಭಾನುವಾರ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ … Continued