ಕೇರಳದ ಎಡಪಂಥೀಯ ಭದ್ರಕೋಟೆ ಭೇದಿಸಿದ ಎಬಿವಿಪಿ ; ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಭಾರೀ ಗೆಲುವು

ತಿರುವನಂತಪುರಂ: ಕೇರಳದ ತ್ರಿಪುನಿಥುರ ಸರ್ಕಾರಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಐತಿಹಾಸಿಕ ಸಾಧನೆ ಮಾಡಿದ್ದು, ವಿದ್ಯಾರ್ಥಿ ಸಂಘದ ಎಲ್ಲಾ ಸ್ಥಾನಗಳನ್ನು ಗೆದ್ದು ಸಂಘದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಸಾಧಿಸಿದೆ. ಇದರೊಂದಿಗೆ ಹಲವು ವರ್ಷಗಳಿಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆಲ್ಲುತ್ತ ಬಂದಿದ್ದ ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ) … Continued

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆ : ಎಬಿವಿಪಿಗೆ ಭರ್ಜರಿ ಗೆಲುವು

ನವದೆಹಲಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP), ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ (DUSU) 2025 ರ ಚುನಾವಣೆಯಲ್ಲಿ ನಿರ್ಣಾಯಕ ಗೆಲುವು ಸಾಧಿಸಿದೆ. ಅಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯ ಪ್ರಮುಖ ಹುದ್ದೆಗಳನ್ನು ಎಬಿವಿಪಿ ಗೆದ್ದುಕೊಂಡಿತು. ಆದರೆ ಕಾಂಗ್ರೆಸ್ ಬೆಂಬಲಿತ ಎನ್‌ಎಸ್‌ಯುಐ (NSUI) ಕೇವಲ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಅಧ್ಯಕ್ಷ ಸ್ಥಾನಕ್ಕೆ ಎಬಿವಿಪಿಯ ಆರ್ಯನ್ ಮಾನ್ … Continued

ಎಬಿವಿಪಿ ಕಾರ್ಯಕರ್ತನಿಂದ ಕಾಂಗ್ರೆಸ್ ಸಿಎಂ ಹುದ್ದೆ ರೇಸ್‌ ವರೆಗೆ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್ ರೆಡ್ಡಿಯ ರಾಜಕೀಯ ದಾರಿ….

ಹೈದರಾಬಾದ್ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಚಟುವಟಿಕೆಯಿಂದ ಆರಂಭವಾದ ಅನುಮುಲಾ ರೇವಂತ ರೆಡ್ಡಿ ಅವರ ರಾಜಕೀಯ ಮಾರ್ಗವು ಈಗ ತೆಲಂಗಾಣದ ಸಂಭಾವ್ಯ ಮುಖ್ಯಮಂತ್ರಿ ಹುದ್ದೆಯ ವರೆಗೆ ಅವರನ್ನು ತಂದು ನಿಲ್ಲಿಸಿದೆ. 56ರ ಹರೆಯದ ಕಾಂಗ್ರೆಸ್ ನಾಯಕ ಹಾಗೂ ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರ ಕಟುಟೀಕಾಕಾರ, ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ ರೆಡ್ಡಿ … Continued