ಹೈದರಾಬಾದ್-ಬೆಂಗಳೂರು ಬಸ್ಸಿನಲ್ಲಿ ಬೆಂಕಿ ; 19 ಜನರು ಸಾವು
ಕರ್ನೂಲ್ (ಆಂಧ್ರಪ್ರದೇಶ): ಶುಕ್ರವಾರ ಮುಂಜಾನೆ ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಐಷಾರಾಮಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು 19 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ನಲ್ಲಿ 43 ಜನರಿದ್ದರು. ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಬಳಿ ಬಸ್ ಅಪಘಾತ ಸಂಭವಿಸಿದೆ. ಬಸ್ ಮಧ್ಯರಾತ್ರಿ ಸುಮಾರಿಗೆ ಹೈದರಾಬಾದಿನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿತು … Continued