ವೀಡಿಯೊ..| ರೈಲಿನ ಹವಾನಿಯಂತ್ರಣದ ಬಗ್ಗೆ ದೂರು ನೀಡಿದ್ರೆ ತಪಾಸಣೆ ವೇಳೆ ಎಸಿ ಡಕ್ಟ್ನಲ್ಲಿ ಮದ್ಯದ ಬಾಟಲಿಗಳು ಪತ್ತೆ…!
ನವದೆಹಲಿ: ಲಕ್ನೋ-ಬರೌನಿ ಎಕ್ಸ್ಪ್ರೆಸ್ ರೈಲಿನಲ್ಲಿ ಹವಾನಿಯಂತ್ರಣ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದ ಬಗ್ಗೆ ದಿನನಿತ್ಯದ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆಗೆ ಹೋದಾಗ ಎಸಿ-2 ಟೈರ್ ಕೋಚ್ನ ಎಸಿ ಡಕ್ಟ್ನಲ್ಲಿ ಅಡಗಿಸಿಟ್ಟಿದ್ದ ನೂರಾರು ವಿಸ್ಕಿ ಬಾಟಲಿಗಳು ಪತ್ತೆಯಾಗಿವೆ. ಪ್ರಯಾಣಿಕರು ಕೂಲಿಂಗ್ ವ್ಯವಸ್ಥೆಯಲ್ಲಿನ ತೊಂದರೆ ಇರುವ ವರದಿ ಮಾಡಿದಾಗ ಇದು ಬೆಳಕಿಗೆ ಬಂದಿದೆ. ದೂರಿನ ನಂತರ ತಾಂತ್ರಿಕ ತಪಾಸಣೆ ನಡೆಸಿದಾಗ 32 … Continued