ಏಕಕಾಲಕ್ಕೆ ಕರ್ನಾಟಕದ 78 ಕಡೆಗಳಲ್ಲಿ 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಎಸಿಬಿ ದಾಳಿ

ಬೆಳ್ಳಂಬೆಳಗ್ಗೆ 75 ಕಡೆಗಳಲ್ಲಿ ಎಸಿಬಿ ದಾಳಿ ಮಾಡಿರುವ 18 ಸರ್ಕಾರಿ ಅಧಿಕಾರಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು: ಕರ್ನಾಟಕದ 78 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂರು ಸ್ಥಳಗಳು ಸೇರಿ ರಾಜ್ಯದ 78 ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಿದೆ. 18 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 78 ಸ್ಥಳಗಳಲ್ಲಿ, ಏಕಕಾಲಕ್ಕೆ 200ಕ್ಕೂ ಹೆಚ್ಚು … Continued