ಬೆಳ್ಳಂಬೆಳಿಗ್ಗೆ ಜಮೀರ್ ಅಹಮದ್‌ಗೆ ಎಸಿಬಿ ಶಾಕ್: ಐದು ಕಡೆ ಎಸಿಬಿ ಅಧಿಕಾರಿಗಳಿಂದ ದಾಳಿ
ಬೆಂಗಳೂರು: ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಇಡಿ ಬಳಿಕ ಈಗ ಎಸಿಬಿ ಶಾಕ್ ಕೊಟ್ಟಿದೆ. ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರದ ದಳ (ACB) ದ ಅಧಿಕಾರಿಗಳು ಜಮೀರ್ ಮನೆಗೆ ದಾಳಿ (Raid) ನಡೆಸಿದ್ದಾರೆ. ಕಂಟೋನ್ಮೆಂಟ್ನಲ್ಲಿರುವ ಜಮೀರ್ ಅಹಮದ್ ಖಾನ್ ಅವರ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾಟ್, … Continued