ಕಾರು-ಟ್ಯಾಂಕರ್ ಡಿಕ್ಕಿ: ಉತ್ತರ ಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿ ಮೂವರಿಗೆ ಗಂಭೀರ ಗಾಯ
ಕುಮಟಾ: ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಉತ್ತರಕನ್ನಡ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅವರ ಜೊತೆಗೆ ವಿ.ಎಂ.ಭಂಡಾರಿ ಹಾಗೂ ಪರಮೇಶ್ವರ ನಾಯ್ಕ ಎಂಬವರು ಕಾರಿನಲ್ಲಿದ್ದರು ಎಂದು … Continued