ಭೀಕರ ಅಪಘಾತ:ಒಂದೇ ಕುಟುಂಬದ ಮೂವರ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಗದಗ: ಟ್ರ್ಯಾಕ್ಟರ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಮುಂಡರಗಿ ತಾಲೂಕಿನ ಡಂಬಳ- ಮೇವುಂಡಿ ಬಳಿ ನಡೆದಿದೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಹುಬ್ಬಳ್ಳಿಯ ನವನಗರದವರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್, ಟ್ರ್ಯಾಕ್ಟರ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್‌ … Continued