ಚಿಕ್ಕಬಳ್ಳಾಪುರ : ನಿಂತಿದ್ದ ಟ್ಯಾಂಕರ್‌ಗೆ ಟಾಟಾ ಸುಮೋ ಡಿಕ್ಕಿ ; ಮಗು ಸೇರಿ 13 ಸಾವು
ಚಿಕ್ಕಬಳ್ಳಾಪುರ: ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗುರುವಾರ ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ. … Continued