ಕರ್ನಾಟಕದಲ್ಲಿ ಒಟ್ಟು 16 ಓಮಿಕ್ರಾನ್ ಸೋಂಕಿನ ಪ್ರಕರಣಗಳಿವೆ ಎಂಬ ಮಾಹಿತಿ ಸಿಕ್ಕಿದೆ: ಎಚ್ಕೆ. ಪಾಟೀಲ್ ಹೇಳಿಕೆ..!

ಗದಗ: ನನಗೆ ಬಂದಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 16 ಮಂದಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಈ ಕುರಿತು‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಸಂಜೆ ವರೆಗೂ ಬಂದ ಮಾಹಿತಿ ಪ್ರಕಾರ ರಾಜ್ಯದಲ್ಲಿ 16 ಓಮಿಕ್ರಾನ್ ಸೋಂಕಿತ ರೋಗಿಗಳಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿದೆ. ಇದು ಬಹಳ ಗಂಭೀರವಾದದ್ದು. … Continued