ಟ್ವೀಟ್‌ಗಳು, ಅಕೌಂಟ್‌ ಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿದ್ದ ಟ್ವಿಟರ್ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಕೆಲವು ಸಾಮಾಜಿಕ ಮಾಧ್ಯಮ ಅಕೌಂಟ್‌ಗಳು ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಟ್ವಿಟರ್‌ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, ಕಂಪನಿಗೆ 50 ಲಕ್ಷ ರೂಪಾಯಿ ವೆಚ್ಚವನ್ನು ವಿಧಿಸಿದೆ. ಕಳೆದ ವರ್ಷ, ಟ್ವಿಟರ್ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ … Continued

ಟ್ವಿಟರ್‌ ಖಾತೆ ನಿರ್ಬಂಧ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು; ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶವನ್ನು ಕಾಯ್ದಿರಿಸಿದೆ. ಕೇಂದ್ರ ಸರ್ಕಾರದ 10 ನಿರ್ಬಂಧ ಆದೇಶ ಮತ್ತು 2021ರ ಫೆಬ್ರವರಿಯಿಂದ 2022ರ ಫೆಬ್ರವರಿಯ ನಡುವೆ 39 ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ … Continued