ಪತಂಜಲಿ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಪತಂಜಲಿ ಆಯುರ್ವೇದ ಕಂಪನಿ ಮತ್ತು ಮಾಲೀಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದ ಸಂಬಂಧ ದಾಖಲಿಸಲಾದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪನ್ನು ಕಾಯ್ದಿರಿಸಿದೆ. ಪತಂಜಲಿ ಉತ್ಪನ್ನಗಳ ಕುರಿತು ಪ್ರಕಟಿಸಲಾಗಿದ್ದ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತೆಗೆದುಹಾಕಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸಲಾಗುವುದು ಎಂದು ಪತಂಜಲಿ ತಿಳಿಸಿದ … Continued