ಸಿಎಲ್‌ಪಿ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪ ಮಾಡಿದ್ದು ನಿಜ: ಶಾಸಕ ಬಿ.ಆರ್. ಪಾಟೀಲ

ಕಲಬುರಗಿ: ಜುಲೈ 28ರಂದು ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪ ಮಾಡಿದ್ದು ನಿಜ ಎಂದು ಕಾಂಗ್ರೆಸ್ಸಿನ ಆಳಂದ ಶಾಸಕ ಬಿಆರ್ ಪಾಟೀಲ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಆತ್ಮಗೌರವಕ್ಕೆ ಧಕ್ಕೆ ಬರುವಂತೆ ನಡೆದುಕೊಂಡರೆ ರಾಜೀನಾಮೆ ನೀಡುವುದಾಗಿ ಹೇಳಿರುವುದು ನಿಜ. ಆದರೆ ನಿಖರವಾಗಿ ಏನು ಕಾರಣ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು … Continued