ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಜಯಗಳಿಸಿದ ನಂತರದ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ನೀಡಿದೆ. ಬಂಧಿತರಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ … Continued