ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿಷೇಕ ಅಂಬರೀಶ- ಅವಿವಾ

ಬೆಂಗಳೂರು: ರೆಬೆಲ್‌ ಸ್ಟಾರ್‌ ಅಂಬರೀಷ ಅವರ ಪುತ್ರ ಅಭಿಷೇಕ – ಅವಿವಾ ಬಿಡಪ್ಪ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರ ಸಮ್ಮುಖದಲ್ಲಿ, ಸ್ನೇಹಿತರ ಮುಂದೆ ನವಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ. ಬೆಂಗಳೂರಿನ ಮಾಣಿಕ್ಯ ವಜ್ರ ಮಂಟಪದಲ್ಲಿ ವಿವಾಹ ಶಾಸ್ತ್ರ ನೆರವೇರಿತು. ಮದುವೆ ಸಮಾರಂಭಕ್ಕೆ ಸೂಪರ್‌ ಸ್ಟಾರ್‌ ರಜಿನಿಕಾಂತ್‌, ನಟ ಯಶ್‌, ನಟಿ ಸುಹಾಸಿನಿ, ಟಾಲಿವುಡ್‌ ನಟರಾದ ಮೋಹನ್‌ … Continued