ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನ (ಆಗಸ್ಟ್ 1ರ ವರೆಗೆ) ವಿಸ್ತರಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಆದೇಶಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ 13 ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ 4 ಆರೋಪಿಗಳನ್ನು … Continued