ನಟ-ನಿರ್ದೇಶಕ ಮಂಗಲ್ ಧಿಲ್ಲೋನ್ ನಿಧನ
ಮುಂಬೈ: ಹಿರಿಯ ಪಂಜಾಬಿ ಮತ್ತು ಹಿಂದಿ ಚಲನಚಿತ್ರ ನಟ-ಕಮ್-ನಿರ್ದೇಶಕ ಮಂಗಲ್ ಧಿಲ್ಲೋನ್ ದುರದೃಷ್ಟವಶಾತ್ ಇನ್ನಿಲ್ಲ. ಅವರು ಕ್ಯಾನ್ಸರ್ ಜೊತೆ ಸುದೀರ್ಘ ಹೋರಾಟದ ನಂತರ ನಿಧನರಾದರು. ಸಾವಿಗೂ ಮುನ್ನ ಮಂಗಲ್ ಅವರನ್ನು ಲುಧಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಅಂತಿಮ ಸಂಸ್ಕಾರದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಮಂಗಲ್ ಧಿಲ್ಲೋನ್ ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯ ಸಿಖ್ ಕುಟುಂಬದಲ್ಲಿ ಜನಿಸಿದರು. … Continued