ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು
ಮುಂಬೈ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸೆಂಬರ್ 8ರಂದು ತಮ್ಮ 90ನೇ ವರ್ಷಕ್ಕೆ ಕಾಲಿಡುತ್ತಿರುವ ಅವರು ರೂಟೀನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಸದ್ಯಕ್ಕೆ ಅವರು ವೈದ್ಯರ ನಿಗಾದಲ್ಲಿದ್ದಾರೆ ಎಂದು ವರದಿಗಳು ಸೂಚಿಸಿವೆ. ವರದಿಗಳ ಪ್ರಕಾರ, ಧರ್ಮೇಂದ್ರ ಅವರ ಪುತ್ರರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಅವರು … Continued