ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
ಮುಂಬೈ: ಬಾಲಿವುಡ್‌ನ ಹಿರಿಯ ನಟ ಗೋವಿಂದ ಅವರು ಮಂಗಳವಾರ ರಾತ್ರಿ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ನಂತರ, ಮುಂಬೈನ ಜುಹುವಿನಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 61 ವರ್ಷದ ನಟ ಗೋವಿಂದ ಅವರು ಗೊಂದಲ (disorientation)ದಿಂದಾಗಿ ತಡರಾತ್ರಿ ತಮ್ಮ ಮನೆಯಲ್ಲಿ ಪ್ರಜ್ಞೆ ಕಳೆದುಕೊಂಡಿದ್ದರು ಎಂದು ಅವರ ಸ್ನೇಹಿತ ಮತ್ತು ಕಾನೂನು ಸಲಹೆಗಾರ ಲಲಿತ್ ಬಿಂದಾಲ್ ಅವರು ಎನ್‌ಡಿಟಿವಿಗೆ … Continued