ಕನ್ನಡ ಸಿನೆಮಾದ ಖ್ಯಾತ ಖಳನಟ ಹರೀಶ ರಾಯ್ ಇನ್ನಿಲ್ಲ
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ ರಾಯ್ ಇಂದು, ಗುರುವಾರ (ನವೆಂಬರ್ 6) ನಿಧನರಾಗಿದ್ದಾರೆ. ಅವರಿಗೆ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್ ಕ್ಯಾನ್ಸರ್ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ‘ಓಂ’, … Continued