ರಾಜ್ಯ ವಿಧಾನಸಭೆ ಚುನಾವಣೆ : ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ಕಿಚ್ಚ ಸುದೀಪ
ಬೆಂಗಳೂರು: ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್ ಹೇಳುವ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ನಾನು ಈಗ ಅವರನ್ನು ಬೆಂಬಲಿಸುತ್ತೇನೆ. ನಾನು ಅವರು ಹೇಳಿದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ, ಆದರೆ … Continued