ನಟ ‘ಕಿಚ್ಚ’ ಸುದೀಪ್‌ಗೆ ಬೆದರಿಕೆ ; ದೂರು ದಾಖಲು
ಬೆಂಗಳೂರು: ನಟ ಕಿಚ್ಚ ಸುದೀಪ ರಾಜಕೀಯಕ್ಕೆ ಪ್ರವೇಶದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇಂದು ಬುಧವಾರ(ಏ.5) ಮಧ್ಯಾಹ್ನ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆ ಇದೆ. ಈ ಚರ್ಚೆ ನಡೆಯುತ್ತಿರುವಾಗಲೇ ಕಿಚ್ಚ ಸುದೀಪ ಅವರಿಗೆ ಬೆದರಿಕೆ ಪತ್ರ ಬಂದಿದ್ದು ಈ ಕುರಿತು ದೂರ ದಾಖಲಾಗಿದೆ. ಬೆದರಿಕೆ ಪತ್ರದಲ್ಲಿ ನಿಮ್ಮ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಪತ್ರದಲ್ಲಿ … Continued