ಮೈಸೂರು ಯುವ ದಸರಾ ಉದ್ಘಾಟಕರಾಗಿ ಖ್ಯಾತ ನಟ ಪ್ರಭುದೇವಗೆ ಆಹ್ವಾನ

ಮೈಸೂರು: ಈ ಬಾರಿಯ ಸಾಂಸ್ಕೃತಿಕ ನಗರಿಯ ಯುವ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಉದ್ಘಾಟಕರಾಗಿ ಭಾರತದ ಖ್ಯಾತ ನಟ, ನಿರ್ದೇಶಕ ಹಾಗೂ ಕೊರಿಯೋಗ್ರಾಫರ್ ಪ್ರಭುದೇವ ಅವರನ್ನು ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲಾಡಳಿತ ಹಾಗೂ ಯುವ ದಸರಾ ಉಪಸಮಿತಿ ವತಿಯಿಂದ ಪ್ರಭುದೇವ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ ಹಾಗೂ ಕಾರ್ಯದರ್ಶಿಗಳಾದ … Continued