ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನ
ದೊಡ್ಡಬಳ್ಳಾಪುರ: ಸ್ಯಾಂಡಲ್ವುಡ್ ನಟ, ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಅವರ ಮುಖಕ್ಕೆ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದೊಡ್ಡಬಳ್ಳಾಪುರ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದರ್ಶನ್ ಫ್ಯಾನ್ಸ್ ಎನ್ನಲಾಗಿದ್ದ ಕೆಲವರ ವಿರುದ್ಧ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ … Continued