ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಶಿವರಾಂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಂತರ ಅಂತ್ಯಕ್ರಿಯೆ
ಬೆಂಗಳೂರು: ನಾಳೆ ಭಾನುವಾರ, ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮೊದಲು ಭಾನುವಾರ (ನಾಳೆ) ರವೀಂದ್ರ ಕಲಾಕ್ಷೇತ್ರದಲ್ಲಿ 2 ಗಂಟೆಗಳ ಕಾಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ ಈ ಮಾಹಿತಿ ನೀಡಿದ್ದಾರೆ. ಚಿತ್ರರಂಗದ … Continued