400 ವರ್ಷ ಹಳೆಯ ದೇವಸ್ಥಾನದಲ್ಲಿ ವಿವಾಹವಾದ ನಟಿ ಅದಿತಿರಾವ್ ಹೈದರಿ- ನಟ ಸಿದ್ಧಾರ್ಥ

ನಟರಾದ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ ಮದುವೆಯಾಗಿದ್ದಾರೆ. ಸೋಮವಾರ (ಸೆಪ್ಟೆಂಬರ್ 16) ವನಪರ್ತಿಯಲ್ಲಿರುವ 400 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ಇಬ್ಬರೂ ಮದುವೆಯಾಗಿದ್ದಾರೆ. ಅದಿತಿ ಮತ್ತು ಸಿದ್ಧಾರ್ಥ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ ವನಪರ್ತಿಯಲ್ಲಿರುವ 400 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ಸತಿಪತಿಗಳಾಗಿ ಹಾರ ಬದಲಾಯಿಸಿಕೊಂಡಿದ್ದಾರೆ. … Continued