ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಉಮೇಶ ಇನ್ನಿಲ್ಲ
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್ ಉಮೇಶ (umesh) ಇಂದು (ನ.30) ಬೆಳಿಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇತ್ತೀಚೆಗೆ ನಟ ಉಮೇಶ ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಆದರೆ … Continued