ಸಾವಿನಲ್ಲೂ ಸಾರ್ಥಕತೆ : ಕಣ್ಣುಗಳನ್ನು ದಾನ ಮಾಡಿದ ನಟಿ ಜಯಂತಿ
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿ ಜಯಂತಿ (76) ಸೋಮವಾರ (ಜು.26) ನಿಧನರಾಗಿದ್ದಾರೆ. ಹಿರಿಯ ನಟಿ ಜಯಂತಿ ಅವರು ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾರೆ. ಸಾಯುವುದಕ್ಕೂ ಮೊದಲು ಅವರು ಕಣ್ಣುಗಳನ್ನು ದಾನ ಮಾಡುವ ನಿರ್ಧಾರಕ್ಕೆ ಬಂದಿದ್ದರು. ಅಂತೆಯೇ ಈಗ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ ಎಂದು ವರದಿಯಾಗಿದೆ. ಕನ್ನಡ, ತೆಲಗು, ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ … Continued