ಫೇಸ್ಬುಕ್ನಲ್ಲಿ ಕಿರುಕುಳ: ಮೈಸೂರು ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ ನಟಿ ಪವಿತ್ರಾ ಲೋಕೇಶ
ಮೈಸೂರು: ನಟಿ ಪವಿತ್ರಾ ಲೋಕೇಶ ಅವರು ಮೈಸೂರಿನ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಪವಿತ್ರಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವ ವ್ಯಕ್ತಿಯೊಬ್ಬರು ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ‘ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು, ನನ್ನ ಘನತೆಗೆ ಧಕ್ಕೆ ತರುವ ಸಂದೇಶಕಳುಹಿಸುವ ಮೂಲಕ ಮಾನಸಿಕವಾಗಿ ನನಗೆ ಕಿರುಕುಳ ನೀಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ … Continued