ನಟಿ ಸವಿ ಮಾದಪ್ಪ (ಸೌಜನ್ಯ) ಸಾವಿನ ಪ್ರಕರಣ: ನಟ, ಪಿಎ ವಿರುದ್ಧ ದೂರು ದಾಖಲು

posted in: ರಾಜ್ಯ | 0

ಬೆಂಗಳೂರು: ನಟಿ ಸವಿ ಮಾದಪ್ಪ (ಸೌಜನ್ಯ ) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ವಿವೇಕ್ ಹಾಗೂ ಮಹೇಶ್ ವಿರುದ್ಧ ನಟಿಯ ತಂದೆ ಪ್ರಭುಮಾದಪ್ಪ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನನ್ನ ಮಗಳ ಸಾವಿಗೆ ನಟ ವಿವೇಕ್ ಹಾಗೂ ಮಹೇಶ್ ಕಿರುಕುಳವೇ ಕಾರಣ ಎಂದು ಆರೋಪ ಮಾಡಿದ್ದಾರೆ. ನಟಿಯ ತಂದೆ ಪ್ರಭು ಮಾದಪ್ಪ ನೀಡಿದ … Continued