ಬೆಂಗಳೂರು | ಲಿವ್-ಇನ್ ಸಂಗಾತಿ ಕೊಲೆ ಪ್ರಕರಣ ; ನಟಿ ಸೇರಿ ಮೂವರ ಬಂಧನ

 ಬೆಂಗಳೂರು: ಬೆಂಗಳೂರಿನ ಮಂಜುನಾಥನಗರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಕರನ ಜೊತೆ ಸೇರಿ ತನ್ನ ಲಿವ್-ಇನ್ ಸಂಗಾತಿಯನ್ನೇ ಕಿರುತೆರೆ ನಟಿಯೊಬ್ಬಳು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಫೆಬ್ರವರಿ 18 ರಂದು ನಡೆದಿದ್ದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗ ನಟಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ … Continued

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ; ₹1.5 ಲಕ್ಷ ದೋಚಿದ್ದ ಬಿಹಾರದ ಸೈಬರ್ ವಂಚಕನ ಬಂಧನ

ಬೆಂಗಳೂರು : ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಹಾರ ಮೂಲದ ವಿಕಾಸಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಬೆಂಗಳೂರಿನ ಸದಾಶಿವನಗರ ಪೊಲೀಸರು ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. ಆರೋಪಿ ವಿಕಾಸಕುಮಾರ ಮತ್ತು ಆತನ ಸಹಚರರು ದೊಡ್ಡ ಮಟ್ಟದ … Continued

ಗುಟ್ಟಾಗಿ ನಡೆಯಿತೇ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ ದೇವರಕೊಂಡ ನಿಶ್ಚಿತಾರ್ಥ ; ಫೆಬ್ರವರಿಯಲ್ಲಿ ಮದುವೆ..?

ಹೈದರಾಬಾದ್: ಖ್ಯಾತ ನಟ ವಿಜಯ ದೇವರಕೊಂಡ ಮತ್ತು ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹಲವು ವರ್ಷಗಳಿಂದ ಕೇಳಿಬರುತ್ತಿರುವ ಗಾಸಿಪ್ ನಿಜವಾಗುವ ಲಕ್ಷಣ ಕಾಣುತ್ತಿದೆ. ಶುಕ್ರವಾರ ಕುಟುಂಬ ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗವಹಿಸಿದ್ದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮುಂದಿನ ವರ್ಷ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಿಗದಿಯಾಗಿದೆ. … Continued

ಟೆಕ್ಕಿ ಅಪಹರಿಸಿ ಹಲ್ಲೆ ನಡೆಸಿದ ಆರೋಪ ; ಖ್ಯಾತ ನಟಿ ಲಕ್ಷ್ಮಿ ಮೆನನ್, ಇತರ ಮೂವರ ವಿರುದ್ಧ ಪ್ರಕರಣ ದಾಖಲು

ಕೊಚ್ಚಿಯಲ್ಲಿ ಯುವ ಐಟಿ ಉದ್ಯೋಗಿಯನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಟಿ ಲಕ್ಷ್ಮಿ ಮೆನನ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ಈಗ ದೊಡ್ಡ ವಿವಾದದ ಕೇಂದ್ರಬಿಂದುವಾಗಿದ್ದಾರೆ. ನಗರ ಪೊಲೀಸ್ ಆಯುಕ್ತ ಪುಟ್ಟ ವಿಮಲಾದಿತ್ಯ ಅವರ ಪ್ರಕಾರ, ಲಕ್ಷ್ಮಿ ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ. ಆದಾಗ್ಯೂ, ನಾಲ್ವರು ಆರೋಪಿಗಳಲ್ಲಿ ಮೂವರು ಈಗಾಗಲೇ ಪೊಲೀಸರ … Continued

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಶುಕ್ರವಾರ ಪ್ರಕಟಿಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್‌ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ. ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ | 15 ದಿನದಲ್ಲಿ ದುಬೈಗೆ 4 ಸಲ ಭೇಟಿ ; ಅದೇ ಬಟ್ಟೆ ಧರಿಸಿದ್ದ ನಟಿ ; ರನ್ಯಾ ರಾವ್ ಸಿಕ್ಕಿಬಿದ್ದಿದ್ದು ಹೇಗೆ…?

 ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 14.8 ಕೆಜಿ ಚಿನ್ನಾಭರಣವನ್ನು ಪತ್ತೆ ಮಾಡಿದ ನಂತರ ನಟಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಯ ಮಲ ಪುತ್ರಿ ರನ್ಯಾ ರಾವ್ ಅವಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು ಬಂಧಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಪ್ರಮಾಣದ ಚಿನ್ನಾಭರಣದ ಪ್ರಮುಖ ಕಳ್ಳಸಾಗಣೆ ದಂಧೆಯನ್ನು ಡಿಆರ್‌ಐ ಭೇದಿಸಿದ್ದಾರೆ. … Continued

ದುಬೈನಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣ ; ಕನ್ನಡ ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನತಂದ ಆರೋಪದಲ್ಲಿ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ಮಧ್ಯರಾತ್ರಿ ಆಗಮಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಮಾರ್ಚ್‌4ರಂದು ರಾತ್ರಿ ನಟಿ ರನ್ಯಾ ಅವರನ್ನು ವಶಕ್ಕೆ … Continued

ಹಿಂದಿ ಹೇರಿಕೆ ಗದ್ದಲ | ನಟಿ ರಂಜನಾ ನಾಚ್ಚಿಯಾರ್ ಬಿಜೆಪಿಗೆ ರಾಜೀನಾಮೆ ; ನಟ ವಿಜಯ ಟಿವಿಕೆ ಪಕ್ಷಕ್ಕೆ ಸೇರ್ಪಡೆ

ಚೆನ್ನೈ: ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಬದಲಾವಣೆಯಲ್ಲಿ, ನಟಿ-ರಾಜಕಾರಣಿ ರಂಜನಾ ನಾಚಿಯಾರ್ ಅವರು ಮಂಗಳವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ರಾಜೀನಾಮೆ ನೀಡಿದ್ದಾರೆ. ಹಿಂದಿ ಹೇರಿಕೆ ವಿಚಾರ ಮತ್ತು ತಮಿಳುನಾಡಿನ ಹಿತಾಸಕ್ತಿಗಳ ನಿರ್ಲಕ್ಷ್ಯ ಸೇರಿದಂತೆ ಬಿಜೆಪಿ ನೀತಿಗಳ ಬಗ್ಗೆ ಅಸಮಾಧಾನವನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ ಒಂದು ದಿನದ ನಂತರ, ಅವರು ಅಧಿಕೃತವಾಗಿ ತಮಿಳು ನಟ ವಿಜಯ ಅವರ … Continued