ಐಎಎನ್‌ಎಸ್ ಸುದ್ದಿ ಸಂಸ್ಥೆ ಅದಾನಿ ಸಮೂಹದ ತೆಕ್ಕೆಗೆ
ನವದೆಹಲಿ: ಬಿಲಿಯನೇರ್ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹವು ಸುದ್ದಿ ಸಂಸ್ಥೆ ಐಎಎನ್‌ಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಬಹುಪಾಲು ಷೇರುಗಳನ್ನು ಬಹಿರಂಗಪಡಿಸದ ಮೊತ್ತಕ್ಕೆ ಖರೀದಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ತನ್ನ ಹೆಜ್ಜೆಗುರುತನ್ನು ಮತ್ತಷ್ಟು ವಿಸ್ತರಿಸಿದೆ. ಅದಾನಿ ಎಂಟರ್‌ಪ್ರೈಸಸ್ ಶುಕ್ರವಾರ (ಡಿಸೆಂಬರ್ 15) ನಿಯಂತ್ರಕ ಫೈಲಿಂಗ್‌ನಲ್ಲಿ ತನ್ನ ಅಂಗಸಂಸ್ಥೆಯಾದ ಎಎಂಜಿ ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್ ಐಎಎನ್‌ಎಸ್ ಇಂಡಿಯಾ … Continued