ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ
ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ ದೂರು ದಾಖಲಿಸಿದ್ದಾರೆ ಎಂದು ವರದಿಯಾಗದೆ. ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವ ಬೆದರಿಕೆ ಹಾಗೂ ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ … Continued