ಆಧಾರ- ಪ್ಯಾನ್ ನಂಬರ್ ಜೋಡಣೆ ಗಡುವು ಸೆ.30ರ ವರೆಗೆ ವಿಸ್ತರಣೆ
ನವದೆಹಲಿ: ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಕಾಲಾವಕಾಶವನ್ನು ಮತ್ತೆ ಮೂರು ತಿಂಗಳು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ. ಈ ಮೊದಲು ಜೋಡಣೆಗೆ ಜೂನ್ 30 ಕೊನೆಯ ದಿನವಾಗಿತ್ತು. ಆದರೆ ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟು ಈಗ ಸೆಪ್ಟೆಂಬರ್ 30ರ ವರೆಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡುವ ಅವಧಿಯನ್ನು ಕೇಂದ್ರ ಸರ್ಕಾರ … Continued