ಕೊರೊನಾದಿಂದ ಆದಿಚುಂಚನಗಿರಿ ಶಾಖಾಮಠದ ಸ್ವಾಮೀಜಿ ನಿಧನ
ಮೈಸೂರು: ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯ ಆದಿಚುಂಚನಗಿರಿ ಶಾಖಾ ಮಠದ ಶಿವನಂದ ಸ್ವಾಮೀಜಿ(62) ಕೊರೊನಾ ಸೋಂಕಿನಿಂದ ಗುರುವಾರ ನಿಧನರಾಗಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಆದಿಚುಂಚನಗಿರಿ ಶಾಖಾ ಮಠದ ಶಿವನಂದ ಸ್ವಾಮೀಜಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನದ ಹಿಂದೆ ಅವರನ್ನು ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ … Continued