ಕನ್ನಡದ ಹಿರಿಯನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಲೋಹಿತಾಶ್ವ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಅವರನ್ನು ತಕ್ಷಣವೇ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ … Continued