ಡಿ.ಕೆ ಶಿವಕುಮಾರ ದೇಶದ 2ನೇ ಶ್ರೀಮಂತ ಸಚಿವ; ಅವರ ಒಟ್ಟು ಆಸ್ತಿ ಎಷ್ಟು ಗೊತ್ತೆ ?

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಟಾಪ್ 10 ಶ್ರೀಮಂತ ಸಚಿವರಲ್ಲಿ ಎಂಟು ಮಂದಿ ದಕ್ಷಿಣ ಭಾರತದವರಾಗಿದ್ದಾರೆ. ಟಾಪ್ 10 ಶ್ರೀಮಂತ ಸಚಿವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಸಂವಹನ ಖಾತೆ ರಾಜ್ಯ ಸಚಿವ ಚಂದ್ರಶೇಖರ ಪೆಮ್ಮಸಾನಿ (ಟಿಡಿಪಿ) ಅವರಿದ್ದಾರೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ … Continued

ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued

ಶಾಸಕರ ಒಟ್ಟು ಆಸ್ತಿ | ಕರ್ನಾಟಕವೇ ನಂ.1 ; ದೇಶದ ಟಾಪ್ 10 ಶ್ರೀಮಂತ ಶಾಸಕರಲ್ಲಿ ಡಿಕೆ ಶಿವಕುಮಾರಗೆ ಎಷ್ಟನೇ ಸ್ಥಾನ ಗೊತ್ತೆ..? ಪಟ್ಟಿ ಇಲ್ಲಿದೆ…

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಮುಂಬೈನ ಘಾಟಕೋಪಾರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿಯ ಶಾಸಕ ಪರಾಗ್ ಶಾ ಅವರು ಭಾರತದ ಶ್ರೀಮಂತ ಶಾಸಕರಾಗಿದ್ದಾರೆ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇಶದ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ಮುಂಬೈನ ಶಾಸಕ ಪರಾಗ್ ಶಾ ಸುಮಾರು 3,400 … Continued

23 ಸಂಸದರ ಆಸ್ತಿ 15 ವರ್ಷಗಳಲ್ಲಿ ಸರಾಸರಿ 1,045%ರಷ್ಟು ಏರಿಕೆ : ಕರ್ನಾಟಕದ ಯಾವ ಸಂಸದರ ಆಸ್ತಿಯಲ್ಲಿ ಏರಿಕೆ ?

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕಳೆದ ಇಪ್ಪತ್ತು ವರ್ಷಗಳಲ್ಲಿ ಆಸ್ತಿ ಹೆಚ್ಚಿಸಿಕೊಂಡ ಸಂಸದರ ಪಟ್ಟಿ ಬಹಿರಂಗವಾಗಿದೆ. ವರದಿಯೊಂದರ ಪ್ರಕಾರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು 35.18 ಕೋಟಿ ರೂ.ಗಳಿಂದ 402.79 ಕೋಟಿರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಅಸೋಸಿಯೇಷನ್‌ … Continued

2021-22ರಲ್ಲಿ ರಾಷ್ಟ್ರೀಯ ಪಕ್ಷಗಳು ಪಡೆದ ಒಟ್ಟು ದೇಣಿಗೆಯ 78%ರಷ್ಟನ್ನು ಪಡೆದ ಬಿಜೆಪಿ : 2ನೇ ಸ್ಥಾನದಲ್ಲಿ ಕಾಂಗ್ರೆಸ್‌

ನವದೆಹಲಿ: 2021-22ನೇ ಹಣಕಾಸು ವರ್ಷದಲ್ಲಿ ಎಲ್ಲಾ ರಾಷ್ಟ್ರೀಯ ಪಕ್ಷಗಳು ಘೋಷಿಸಿದ ಒಟ್ಟು ದೇಣಿಗೆಯ ಶೇಕಡಾ 78ರಷ್ಟು ಮೊತ್ತದಷ್ಟನ್ನು ಬಿಜೆಪಿ(BJP)ಯೊಂದೇ ದೇಣಿಗೆಯಾಗಿ ಸ್ವೀಕರಿಸಿದೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮಂಗಳವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. . ಕೇಂದ್ರದಲ್ಲಿ ಅಧಿಕಾರರೂಢ ಪಕ್ಷವಾದ ಬಿಜೆಪಿ ಪಕ್ಷವು 614 ಕೋಟಿ ರೂ.ಗಳನ್ನು ದೇಣಿಯಾಗಿ ಸ್ವೀಕರಿಸಿದೆ. ಸ್ವೀಕರಿಸಿದ 614 … Continued