ವಿಡಿಯೊ | ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

ಕಾರವಾರ : ಮನರಂಜನೆ ಮತ್ತು ಸಾಹಸ ಅನುಭವಕ್ಕಾಗಿ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಜಿಪ್‌ಲೈನ್ ಸವಾರಿ ದುಸ್ವಪ್ನವಾಗಿ ಪರಿಣಮಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ರೆಸಾರ್ಟ್‌ ಒಂದರಲ್ಲಿ ನಡೆದಿದೆ. ಜಿಪ್‌ಲೈನ್ ಸವಾರಿಯ ವೇಳೆ ಸುರಕ್ಷತಾ ವ್ಯವಸ್ಥೆ (ಸೇಫ್ಟಿ ಲಾಕ್) ಕೈಕೊಟ್ಟ ಪರಿಣಾಮ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. … Continued

ವಿಡಿಯೋ..| ರಾಮಸೇತು ಸಮುದ್ರ ಮಾರ್ಗದಲ್ಲಿ ಶ್ರೀಲಂಕಾದಿಂದ ಭಾರತಕ್ಕೆ 11 ತಾಸಿನೊಳಗೆ 32 ಕಿ.ಮೀ ಈಜಿ ಬಂದ ಬೆಂಗಳೂರು ದಂಪತಿ…!

ಬೆಂಗಳೂರು: ಸಿಲಿಕಾನ್ ಸಿಟಿಯ ಐಟಿ ಉದ್ಯೋಗಿಗಳಾದ ದಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದೆ ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇವರು ಶ್ರೀಲಂಕಾದಿಂದ ಭಾರತಕ್ಕೆ ರಾಮಸೇತು ಮಾರ್ಗದ ಮೂಲಕ ‘ಸೈಡ್-ಬೈ-ಸೈಡ್’ (ಜೊತೆಜೊತೆಯಾಗಿ) ಈಜುವ ಮೂಲಕ ಈ ಸಾಧನೆ ಮಾಡಿದ ಮೊದಲ ದಂಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೇ 7 ರಂದು ಮುಂಜಾನೆ ಸುಮಾರು 4:30ಕ್ಕೆ ಶ್ರೀಲಂಕಾದ ತಲೈಮನ್ನಾರ್‌ನಿಂದ … Continued