ತಕ್ಷಣವೇ ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ
ನವದೆಹಲಿ: ಮುಂದಿನ ದಿನಗಳಲ್ಲಿ ಅಮೆರಿಕವು ಇರಾನ್ ಮೇಲೆ ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಇರಾನ್‌ನಲ್ಲಿರುವ ಭಾರತೀಯರಿಗೆ ತಕ್ಷಣವೇ ಇರಾನ್ ತೊರೆಯುವಂತೆ ಸೂಚಿಸಲಾಗಿದೆ. ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ಇತ್ತೀಚಿನ ಮಾರ್ಗಸೂಚಿಯಲ್ಲಿ (Advisory), ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರೆ ಸಾರಿಗೆ ವ್ಯವಸ್ಥೆಗಳ ಮೂಲಕ ಭಾರತೀಯರು ಇರಾನ್‌ನಿಂದ ನಿರ್ಗಮಿಸುವಂತೆ ತಿಳಿಸಿದೆ. ಈ ಸೂಚನೆಯು ಇರಾನ್‌ನಲ್ಲಿರುವ … Continued