ನಾಪತ್ತೆಯಾಗಿದ್ದ ಗದಗ ಕೆಆರ್ಐಡಿಎಲ್ ಎಇಇ 40 ದಿನಗಳ ನಂತರ ಮುಂಬೈನಲ್ಲಿ ಪತ್ತೆ
ಗದಗ: ಸರ್ಕಾರದಿಂದ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆಯಾಗದೇ ಎದುರಾದ ಆರ್ಥಿಕ ಒತ್ತಡ ಹಾಗೂ ಗುತ್ತಿಗೆದಾರರ ಕಿರುಕುಳದಿಂದ ನೊಂದಿದ್ದಾಗಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಗದಗದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (KRIDL) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಪರ್ವೇಜ್ ಧಾರವಾಡ ಅವರು ಸುಮಾರು 40 ದಿನಗಳ ಬಳಿಕ ಮುಂಬೈನಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 13ರಂದು … Continued