ಸ್ನೇಹಿತನನ್ನು ಪ್ರಕರಣದಲ್ಲಿ ಸಿಲುಕಿಸಲು ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಅಪ್ರಾಪ್ತ…!
ಮುಂಬೈ: ಸೋಮವಾರದಿಂದ ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಸರಣಿ ಬಾಂಬ್ ಬೆದರಿಕೆಗಳನ್ನು ಹಾಕಿದ್ದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಪ್ರಾಪ್ತ ವಯಸ್ಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಾಂಬ್ ಬೆದರಿಕೆಗಳಿಂದಾಗಿ ಕೆಲವು ವಿಮಾನಗಳನ್ನು ದೂರದ ಕೆನಡಾದ ವಿಮಾನ ನಿಲ್ದಾಣಕ್ಕೂ ತಿರುಗಿಸಲಾಗಿತ್ತು. ಹುಡುಗನು ತನ್ನ ಸ್ನೇಹಿತನೊಬ್ಬನನ್ನು ಬಂಧನಕ್ಕೆ ಒಳಗಾಗುವಂತೆ ಮಾಡಬೇಕು ಎಂದು ಬಯಸಿ ಬಾಂಬ್ ಬೆದರಿಕೆಗಳನ್ನು ಹಾಕಿದ್ದ ಎಂದು ಹೇಳಲಾಗಿದೆ ಎಂದು ಪೊಲೀಸರು … Continued